April 16, 2025

Bhavana Tv

Its Your Channel

ಕುಂಟೋಜಿ ಶ್ರೀ ಬಸವೇಶ್ವರ ಜಾತ್ರೆ ಆರಂಭ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಶ್ರೀ ಬಸವೇಶ್ವರ ಐತಿಹಾಸಿಕ ದೇವಾಲಯವಾಗಿದ್ದು
ಸಾವಿರಾರು ವರ್ಷಗಳ ಇತಿಹಾಸದಾಗಿದೆ ಪ್ರತಿ ವರ್ಷ ಶ್ರಾವಣ ಮಾಸದಲ್ಲಿ ಜಾತ್ರೆ ಜರಗುತ್ತದೆ ಸೋಮವಾರದಿಂದ ಶುಕ್ರವಾರದವರೆಗೆ ಐದು ದಿನಗಳ ಕಾಲ ಅತಿ ವಿಜ್ರಂಭಣೆಯಿAದ ಜಾತ್ರೆ ಜರುಗುವುದು ಪ್ರತಿದಿನವೂ ಭಕ್ತರಿಗೆ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿದೆ ಸುತ್ತಮುತ್ತಲ ಅನೇಕ ಗ್ರಾಮಸ್ಥರು ಈ ಜಾತ್ರೆಯಲ್ಲಿ ಪಾಲ್ಗೊಂಡು ಶ್ರೀ ಬಸವೇಶ್ವರ ಕೃಪೆಗೆ ಪಾತ್ರರಾಗುತ್ತಾರೆ.

error: