
ವಿಜಯಪುರ:- ವಿರೋಧಪಕ್ಷದ ನಾಯಕರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತ ಪಿ ಮಲ್ಲೇಶ್ ಬ್ರಾಹ್ಮಣರ ಕುರಿತು ನೀಡಿದಂತಹ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಇಂದು ನಗರದಲ್ಲಿ ಪ್ರತಿಭಟಿಸಲಾಯಿತು. ನಗರದ ಶ್ರೀ ಕೃಷ್ಣ ಮಂದಿರದಿAದ ತಾಳಿಕೋಟೆಯ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮನವಿ ಸಲ್ಲಿಸಲಾಯಿತು
ಈ ಸಂದರ್ಭದಲ್ಲಿ ಶ್ರೀ ಸಂತೋಷ್ ಗುರೂಜಿ, ವೆಂಕಟೇಶ್ ಗ್ರಾಮ ಪುರೋಹಿತ, ಗುರುದತ್ ಕುಲಕರ್ಣಿ, ಆನಂದ ಕುಲಕರ್ಣಿ, ಮಲ್ಹಾರ್ ಕುಲಕರ್ಣಿ, ಹನುಮೇಶ್ ಕುಲಕರ್ಣಿ, ವಸಂತ ಜೋಶಿ ಹಾಗೂ ಸಮಾಜದ ಪ್ರಮುಖರು ಭಾಗವಹಿಸಿದ್ದರು
ವರದಿ: ಅಮೋಘ ತಾಳಿಕೋಟೆ

More Stories
ತಾಳಿಕೋಟೆಯಲ್ಲಿ ನಡೆದ ಶ್ರೀ ಸಾಯಿ ಪರಿಕ್ರಮ್ ಮಹೋತ್ಸವ
ಅದ್ದೂರಿಯಾಗಿ ನಡೆದ ಶ್ರೀ ಯಲಗೂರೇಶ್ವರ ಕಾರ್ತಿಕೋತ್ಸವ
ತಾಳಿಕೋಟೆಯಲ್ಲಿ ಅಂಗಾರಕ ಸಂಕಷ್ಟಿ ಚತುರ್ಥಿ ಆಚರಣೆ